ಕರ್ನಾಟಕ ರಾಜ್ಯದ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಖುಷಿ ಪಡುವ ಒಂದು ವಿಚಾರ ಕೇಳಿಬಂದಿದೆ. ಇನ್ಮುಂದೆ ವೇಳಾಪಟ್ಟಿ ಪ್ರಕಾರ ಪ್ರತಿ ವರ್ಷ ಸರ್ಕಾರಿ ಹುದ್ದೆಗಳ ನೇಮಕ ಪ್ರಕ್ರಿಯೆಗಳನ್ನು ಮುಗಿಸಬೇಕು ಎಂದು ಸರ್ಕಾರ ಎಲ್ಲ ಪ್ರಾಧಿಕಾರಗಳಿಗೆ ಸೂಚನೆ ನೀಡಿದೆ. ಇದಕ್ಕೆ ಸಂಬಂಧ ಸರ್ಕಾರಿ ಎಲ್ಲ ಇಲಾಖೆಗಳ ಅಪರ ಮುಖ್ಯಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ ಸೂಚನೆಯಂತೆ ಕ್ರಮವಹಿಸಲು, ಅವರ ಆಡಳಿತ ವ್ಯಾಪ್ತಿಗೆ ಒಳಪಡುವ ಎಲ್ಲ ಇಲಾಖಾ ಮುಖ್ಯಸ್ಥರಿಗೆ ಸೂಚನೆ ನೀಡಲಾಗಿದೆ.
Recent Post
Cricket Updates
!–>!–>!–>!–>
!–>!–>!–>!–>
!–>!–>!–>!–>!–>!–>!–>!–>
